ಬೈಂದೂರು ಹೊಸ ಬಸ್ ನಿಲ್ದಾಣದ ಸಮೀಪ ಬಸ್ ಲಾರಿ ಮುಖಾಮುಖಿ ಡಿಕ್ಕಿ  ಲಾರಿ ಚಾಲಕ ಸೇರಿ ಹಲವರಿಗೆ ಗಾಯ

ಬೈಂದೂರು: ರಾಷ್ಟ್ರೀಯ ಹೆದ್ದಾರಿಯ ಅಸಮರ್ಪಕ ಕಾಮಗಾರಿಯಿಂದಾಗಿ ಬೈಂದೂರು ಹೊಸ ಬಸ್ ನಿಲ್ದಾಣದ ಸಮಿಪ ಇಂದು ಬೆಳಿಗ್ಗೆ ಖಾಸಗಿ ಬಸ್ ಮತ್ತು ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಯಾಗಿ ಲಾರಿ ಚಾಲಕ ಗಂಭೀರ ಗಾಯಗೊಂಡು ಬಸ್ ನಲ್ಲಿದ್ದ ಹಲವಾರು ಗಾಯಗೊಂಡಿದ್ದಾರೆ.ಕೆಲಹೊತ್ತು ಹೆದ್ದಾರಿಯಲ್ಲಿ ಅಡಚಣೆ ಉಂಟಾಯಿತು.ಬಳಿಕ ಬೈಂದೂರು ಪೊಲೀಸ್ ಠಾಣೆಯ ಸಿಬ್ಬಂದಿ ಗಳು ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ಗಾಯಾಳು ಗಳನ್ನು ಕುಂದಾಪುರ ಮತ್ತು ಬೈಂದೂರು ಆಸ್ಪತ್ರೆಗೆ ಧಾಖಲಿಸಲಾಗಿದೆ.
ಬೈಂದೂರು ಠಾಣೆಯಲ್ಲಿ ದೂರು ಧಾಖಲಿಸಲಾಗಿದೆ.

MyByndoor News
error: Mere Bai..Copy Matt Kar..