ಮುಂಬಯಿನಲ್ಲಿ ತೆರೆಕಾಣಲಿದೆ `ಅಂಬರ್ ಕ್ಯಾಟರರ್ಸ್’ ತುಳು ಸಿನೆಮಾ

ಮುಂಬಯಿನಲ್ಲಿ ತೆರೆಕಾಣಲಿದೆ `ಅಂಬರ್ ಕ್ಯಾಟರರ್ಸ್’ ತುಳು ಸಿನೆಮಾ

On

ಮುಂಬಯಿ: ಮಹಾನಗರ ಮುಂಬಯಿಯಾದದ್ಯಾಂತ ನೆಲೆಯಾಗಿರುವ ಕರಾವಳಿ ಜನತೆ ಕಳೆದೊಂದು ವರ್ಷದಿಂದ ಕಾತರದಿಂದ ನಿರೀಕ್ಷಿಸುತ್ತಿರುವ ಕಡಂದಲೆ ಸುರೇಶ್ ಎಸ್.ಭಂಡಾರಿ ನಿರ್ಮಾಪಕತ್ವದ ನಾಗೇಶ್ವರ ಸಿನಿ ಕ್ರಿಯೇಷನ್ಸ್ ಲಾಂಛನ (ಬ್ಯಾನರ್)ನಲ್ಲಿ ಸಿದ್ಧಗೊಂಡು ಅವಿಭಜಿತ ಜಿಲ್ಲೆಯಾದಾದ್ಯಂತ ತೆರೆಕಂಡು ಸಿಪ್ರೇಮಿಗಳ ಮನಗೆದ್ದು ನಿರಂತರ ಐವತ್ತಕ್ಕೂ ಅಧಿಕ ದಿನಗಳಿಂದ ಪ್ರದರ್ಶಿಸಲ್ಪಡುವ ತುಳು ಹಾಸ್ಯ ರಸಪ್ರಧಾನ `ಅಂಬರ್ ಕ್ಯಾಟರರ್ಸ್’ ಸಿನೆಮಾ ಇದೀಗ ಮುಂಬಯಿ ಸಿನೆಮಾ ಮಂದಿರಗಳಲ್ಲಿ ತೆರೆಕಾಣಲು ಸಿದ್ಧಗೊಂಡಿದೆ. ಇದೇ…

error: Mere Bai..Copy Matt Kar..