ಏಷ್ಯನ್ ಗೇಮ್ಸ್ 2018: ಭಾರತಕ್ಕೆ ಮತ್ತೊಂದು ಚಿನ್ನದ ಪದಕ

ಏಷ್ಯನ್ ಗೇಮ್ಸ್ 2018: ಭಾರತಕ್ಕೆ ಮತ್ತೊಂದು ಚಿನ್ನದ ಪದಕ

On

ಜಕಾರ್ತ: ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾ ಕೂಟದಲ್ಲಿ ಭಾರತ ಮತ್ತೊಂದು ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದು, ಮಹಿಳೆಯರ ಕುಸ್ತಿ ವಿಭಾಗದಲ್ಲಿ ವಿನಿಶ್ ಪೋಗಟ್‍ರವರು ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಏಷ್ಯನ್ ಗೇಮ್ಸ್ 2018ರ ಎರಡನೇ ದಿನವಾದ ಇಂದು ಸಹ ಭಾರತೀಯ ಸ್ಪರ್ಧಿಗಳು ಚಿನ್ನದ ಬೇಟೆ ಮುಂದುವರಿಸಿದ್ದು, 50 ಕೆಜಿ ಮಹಿಳೆಯರ ಫ್ರೀಸ್ಟೈಲ್ ಕುಸ್ತಿ ವಿಭಾಗದಲ್ಲಿ ವಿನೀಶ್ ಪೋಗಟ್‍ರವರು ಚಿನ್ನ ಗೆದ್ದಿದ್ದಾರೆ. ಮಂಗಳವಾರ ನಡೆದ…

ವಾಜಪೇಯಿಗೆ ಚಿನ್ನದ ಪದಕ ಅರ್ಪಿಸಿದ ಭಜರಂಗ್ ಪೂನಿಯಾ

ವಾಜಪೇಯಿಗೆ ಚಿನ್ನದ ಪದಕ ಅರ್ಪಿಸಿದ ಭಜರಂಗ್ ಪೂನಿಯಾ

On

ಜಕಾರ್ತ: ಏಷ್ಯನ್ ಕ್ರೀಡಾ ಕೂಟದಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ತಂದು ಕೊಟ್ಟ ಕುಸ್ತಿಪಟು ಬಜರಂಗ್ ಪೂನಿಯಾ ತಮ್ಮ ಪದಕವನ್ನು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಅರ್ಪಿಸಿದ್ದಾರೆ. ಈ ಕುರಿತು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದು ಕೊಂಡಿರುವ ಬಜರಂಗ್ ಪೂನಿಯಾ, ನನ್ನ ಏಷ್ಯನ್ ಗೇಮ್ಸ್ ಚಿನ್ನದ ಪದಕವನ್ನು ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಅರ್ಪಿಸುತ್ತಿರುವುದಾಗಿ ತಿಳಿಸಿದ್ದಾರೆ….

ಹಿಮಾ ದಾಸ್ ದೇಶಭಕ್ತಿ ಮೆಚ್ಚಿಕೊಂಡ ಪ್ರಧಾನಿ ನರೇಂದ್ರ ಮೋದಿ

ಹಿಮಾ ದಾಸ್ ದೇಶಭಕ್ತಿ ಮೆಚ್ಚಿಕೊಂಡ ಪ್ರಧಾನಿ ನರೇಂದ್ರ ಮೋದಿ

On

ನವದೆಹಲಿ, ಜುಲೈ 14: ಐಎಎಎಫ್ ಅಂಡರ್ 20 ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 400 ಮೀಟರ್ ಓಟದಲ್ಲಿ ಚಿನ್ನದ ಗೆದ್ದು ಐತಿಹಾಸಿಕ ಸಾಧನೆ ಮಾಡಿರುವ ಹಿಮಾ ದಾಸ್ ಅವರ ದೇಶಭಕ್ತಿಯ ಭಾವ ತಮ್ಮ ಹೃದಯ ಸ್ಪರ್ಶಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗುರುವಾರ ನಡೆದ ಫೈನಲ್‌ನಲ್ಲಿ 400 ಮೀಟರ್‌ ದೂರವನ್ನು 51.46 ಸೆಕೆಂಡ್‌ಗಳಲ್ಲಿ ತಲುಪಿ ಜೊಸ ಟ್ರ್ಯಾಕ್ ಇವೆಂಟ್ ದಾಖಲೆ…

ಅಗ್ರಸ್ಥಾನದಲ್ಲಿ ಮುಂದುವರಿದ ನಡಾಲ್‌

ಅಗ್ರಸ್ಥಾನದಲ್ಲಿ ಮುಂದುವರಿದ ನಡಾಲ್‌

On

ಪ್ಯಾರಿಸ್‌ (ಎಎಫ್‌ಪಿ): ಸ್ಪೇನ್‌ನ ರಫೆಲ್‌ ನಡಾಲ್‌, ಎಟಿಪಿ ವಿಶ್ವ ಕ್ರಮಾಂಕ ಪಟ್ಟಿಯ ಪುರುಷರ ಸಿಂಗಲ್ಸ್‌ ವಿಭಾಗದಲ್ಲಿ ಅಗ್ರಸ್ಥಾನ ಕಾಪಾಡಿಕೊಂಡಿದ್ದಾರೆ. ಭಾನುವಾರ ಮುಕ್ತಾಯಗೊಂಡ ಫ್ರೆಂಚ್‌ ಓಪನ್‌ ಟೆನಿಸ್‌ ಟೂರ್ನಿಯಲ್ಲಿ ನಡಾಲ್‌ ಪ್ರಶಸ್ತಿ ಜಯಿಸಿದ್ದರು. ಇದರೊಂದಿಗೆ ರೋಲ್ಯಾಂಡ್‌ ಗ್ಯಾರೋಸ್‌ನಲ್ಲಿ ಒಟ್ಟು 11 ಟ್ರೋಫಿಗಳನ್ನು ಗೆದ್ದ ದಾಖಲೆ ನಿರ್ಮಿಸಿದ್ದರು. ನಡಾಲ್‌ ಖಾತೆಯಲ್ಲಿ ಒಟ್ಟು 8770 ಪಾಯಿಂಟ್ಸ್‌ ಇದೆ.  ಸ್ವಿಟ್ಜರ್‌ಲೆಂಡ್‌ನ ರೋಜರ್‌ ಫೆಡರರ್‌ (8670 ಪಾ.)…

ವಿರಾಟ್ ಕೋಹ್ಲಿಗೆ ಐಪಿಎಲ್’ನಿಂದ ದೊಡ್ಡ ಶಾಕ್

ವಿರಾಟ್ ಕೋಹ್ಲಿಗೆ ಐಪಿಎಲ್’ನಿಂದ ದೊಡ್ಡ ಶಾಕ್

On

ಮುಂಬೈ(ಏ.26): ಸತತ ಸೋಲಿನಿಂದ ಕಂಗೆಟ್ಟಿರುವ ಆರ್‘ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿಗೆ ಐಪಿಎಲ್’ನಿಂದ ಮತ್ತೊಂದು ಶಾಕ್ ಎದುರಾಗಿದೆ. ನಿನ್ನೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂಜಾಬ್ ಸೂಪರ್ ಕಿಂಗ್ಸ್ ನಡುವೆ ನಡೆದ ಪಂದ್ಯದಲ್ಲಿ ನಿಧಾನಗತಿಯ ಓವರ್ ಮಾಡಿದ್ದಕ್ಕಾಗಿ 12 ಲಕ್ಷ ರೂ ದಂಡ ವಿಧಿಸಲಾಗಿದೆ. ಐಪಿಎಲ್‘ನ ನೀತಿ ಸಂಹಿತೆಯ ಪ್ರಕಾರ ಕನಿಷ್ಠ ರನ್ ರೇಟ್’ನ ಉಲ್ಲಂಘನೆಯಾಗಿದ್ದು ಈ ಕಾರಣದಿಂದ ದಂಡ ವಿಧಿಸಲಾಗಿದೆ….

ದಿನೇಶ್‌ ಕಾರ್ತಿಕ್‌ – ಗೌತಮ್ ಗಂಭೀರ್‌ ನಾಯಕತ್ವದ ತಂಡಗಳ ಮುಖಾಮುಖಿ ಕೆಕೆಆರ್‌ಗೆ ಡೇರ್ ಡೆವಿಲ್ಸ್ ಸವಾಲು

ದಿನೇಶ್‌ ಕಾರ್ತಿಕ್‌ – ಗೌತಮ್ ಗಂಭೀರ್‌ ನಾಯಕತ್ವದ ತಂಡಗಳ ಮುಖಾಮುಖಿ ಕೆಕೆಆರ್‌ಗೆ ಡೇರ್ ಡೆವಿಲ್ಸ್ ಸವಾಲು

On

ಕೋಲ್ಕತ್ತ: ಐಪಿಎಲ್‌ನ ಸೋಮವಾರದ ಪಂದ್ಯದಲ್ಲಿ ಕೋಲ್ಕತ್ತ ನೈಟ್‌ ರೈಡರ್ಸ್ (ಕೆಕೆಆರ್‌) ತಂಡ ಡೆಲ್ಲಿ ಡೇರ್ ಡೆವಿಲ್ಸ್‌ ವಿರುದ್ಧ ಸೆಣಸಲಿದೆ. ಕೋಲ್ಕತ್ತ ನೈಟ್‌ ರೈಡರ್ಸ್‌ ತಂಡಕ್ಕೆ ಎರಡು ಬಾರಿ ಪ್ರಶಸ್ತಿ ಗೆಲ್ಲಿಸಿಕೊಟ್ಟ ಗೌತಮ್ ಗಂಭೀರ್ ಈ ಬಾರಿ ಡೆಲ್ಲಿ ಡೇರ್ ಡೆವಿಲ್ಸ್ ಪಾಲಾಗಿದ್ದಾರೆ. ಆ ತಂಡವನ್ನು ಅವರು ಮುನ್ನಡೆಸುತ್ತಿದ್ದಾರೆ. ಕೋಲ್ಕತ್ತ ತಂಡಕ್ಕೆ ಕಾರ್ತಿಕ್ ನಾಯಕರಾಗಿದ್ದಾರೆ. ನಿರಂತರ ಎರಡು ಸೋಲು ಕಂಡಿರುವ ಕೆಕೆಆರ್‌…

error: Mere Bai..Copy Matt Kar..