ಸಾಮಾಜಿಕ ಜಾಲತಾಣ ಪ್ರಮುಖ ತಂತ್ರ: ಅಮಿತ್ ಷಾ

ಸಾಮಾಜಿಕ ಜಾಲತಾಣ ಪ್ರಮುಖ ತಂತ್ರ: ಅಮಿತ್ ಷಾ

On

ಉಡುಪಿ: ಕಳೆದ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಸಾಮಾಜಿಕ ಜಾಲತಾಣಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಂಡಿದ್ದು, ಕೇಂದ್ರದಲ್ಲಿ ಅಧಿಕಾರಕ್ಕೇರುವಲ್ಲಿ ಯಶಸ್ವಿಯಾಗಿದೆ. ಇತರ ವಿಧಾನಸಭಾ ಚುನಾವಣೆಗಳಲ್ಲೂ ನಿರ್ಣಾಯಕವಾಯಿತು. ಈಗ ಸಾಮಾಜಿಕ ಜಾಲತಾಣಗಳ ಮಹತ್ವ ಅರಿತ ಇತರ ಪಕ್ಷಗಳೂ ಚುನಾವಣಾ ತಂತ್ರಗಳಲ್ಲಿ ಜಾಲತಾಣಗಳನ್ನು ಬಳಸುತ್ತಿವೆ. ಬಿಜೆಪಿ ಈ ಸ್ಪರ್ಧಾತ್ಮಕ ಸವಾಲು ಎದುರಿಸಲು ಸಜ್ಜಾಗಬೇಕು ಎಂದು ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಹೇಳಿದರು. ಉಡುಪಿ…

ಮುಂಬೈ ನಿಂದ ಪುಣೆಗೆ ಜಸ್ಟ್ 25 ನಿಮಿಷ ಸಾಕು- ಹೈಪರ್‍ಲೂಪ್ ಪಡೆಯುವಲ್ಲಿ ಭಾರತವೇ ಮೊದಲ ದೇಶವಾಗೋ ನಿರೀಕ್ಷೆ

ಮುಂಬೈ ನಿಂದ ಪುಣೆಗೆ ಜಸ್ಟ್ 25 ನಿಮಿಷ ಸಾಕು- ಹೈಪರ್‍ಲೂಪ್ ಪಡೆಯುವಲ್ಲಿ ಭಾರತವೇ ಮೊದಲ ದೇಶವಾಗೋ ನಿರೀಕ್ಷೆ

On

ನವದೆಹಲಿ: ಮುಂಬೈನಿಂದ ಪುಣೆಗೆ ಕೇವಲ 25 ನಿಮಿಷಗಳಲ್ಲಿ ಪ್ರಯಾಣ ಮಾಡಲು ನೆರವಾಗುವ ಹೈಪರ್‍ಲೂಪ್ ಸಂಚಾರ ವ್ಯವಸ್ಥೆ ನಿರ್ಮಿಸಲು ರಿಚರ್ಡ್ ಬ್ರಾನ್ಸನ್ ಅವರ ವರ್ಜಿನ್ ಹೈಪರ್‍ಲೂಪ್ ಒನ್, ಮಹಾರಾಷ್ಟ್ರ ಸರ್ಕಾರದ ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ. ಮಹಾರಾಷ್ಟ್ರ ಹೂಡಿಕೆದಾರರ ಸಮಾವೇಶದಲ್ಲಿ ಈ ಬಗ್ಗೆ ಘೋಷಣೆ ಮಾಡಲಾಗಿದೆ. ಈ ಯೋಜನೆಯಿಂದ ಭಾರತದ ಪ್ರಮುಖ ನಗರಗಳ ನಡುವಿನ ಪ್ರಯಾಣ ಸಮಯ ಸುಮಾರು 2 ಗಂಟೆಯಷ್ಟು…

ಅಜ್ಮೇರ್ ನಲ್ಲಿ ಸಿಲೀಂಡರ್ ಸ್ಫೋಟ: 6 ಮಂದಿ ದುರ್ಮರಣ .

ಅಜ್ಮೇರ್ ನಲ್ಲಿ ಸಿಲೀಂಡರ್ ಸ್ಫೋಟ: 6 ಮಂದಿ ದುರ್ಮರಣ .

On

ಅಜ್ಮೇರ್, ಫೆಬ್ರವರಿ 17: ರಾಜಸ್ಥಾನದ ಅಜ್ಮೇರ್ ಜಿಲ್ಲೆಯ ಬೀವಾರ್ ಎಂಬಲ್ಲಿ ಕಟ್ಟಡವೊಂದರಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ 6 ಜನ ದುರ್ಮರಣಕ್ಕೀಡಾಗಿದ್ದಾರೆ. ನಿನ್ನೆ(ಫೆ.16) ಸಂಜೆ ಇಲ್ಲಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಕಟ್ಟಡದಲ್ಲಿದ್ದ 18 ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದರು. ನಿನ್ನೆ ಇಬ್ಬರ ಮೃತದೇಹವನ್ನು ಹೊರತೆಗೆಯಲಾಗಿತ್ತು. ಇಂದು ಬೆಳಿಗ್ಗೆ ನಾಲ್ಕು ಮಂದಿಯ ಮೃತದೇಹ ಪತ್ತೆಯಾಗಿದೆ. ಹಲವರನ್ನು ರಕ್ಷಿಸಲಾಗಿದೆಯಾದರೂ, ಸ್ಫೋಟದಿಂದ ಕಟ್ಟಡ…

ಯುಎಇ ಮತ್ತು ದುಬೈಯನ್ನು ಎರಡು ಪ್ರತ್ಯೇಕ ದೇಶಗಳೆಂದು ಹೇಳಿದ ಪ್ರಧಾನಮಂತ್ರಿ ನರೇಂದ್ರ ಮೋದಿ

ಯುಎಇ ಮತ್ತು ದುಬೈಯನ್ನು ಎರಡು ಪ್ರತ್ಯೇಕ ದೇಶಗಳೆಂದು ಹೇಳಿದ ಪ್ರಧಾನಮಂತ್ರಿ ನರೇಂದ್ರ ಮೋದಿ

On

ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗೆ ಇತ್ತೀಚೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಲ್ಲಿ ಸರಕಾರದ ಅಧಿಕೃತ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುವಾಗ, ”ನಾನು ಎರಡನೇ ಬಾರಿ ಇಲ್ಲಿಗೆ ಬಂದಿದ್ದೇನೆ. ಇಲ್ಲಿ ನನಗೆ ಭಾರತದಲ್ಲಿದ್ದೇನೆಂಬ ಭಾವನೆ ಮೂಡುತ್ತದೆ. ಸುಮಾರು 12 ಲಕ್ಷ ಭಾರತೀಯರು ತಮ್ಮ ಮನೆಗಳಿಂದ ದೂರವಾಗಿ ದುಬೈಯಲ್ಲಿ ನೆಲೆ ಕಂಡು ಕೊಂಡಿದ್ದಾರೆ. ಅದೇ ರೀತಿ ಯುಎಇಯಲ್ಲಿ ಕೂಡಾ…

ಅಬುದಾಬಿಯಲ್ಲಿ ಮೊದಲ ಹಿಂದೂ ದೇವಾಲಯಕ್ಕೆ ಪ್ರಧಾನಿ ಶಂಕುಸ್ಥಾಪನೆ

ಅಬುದಾಬಿಯಲ್ಲಿ ಮೊದಲ ಹಿಂದೂ ದೇವಾಲಯಕ್ಕೆ ಪ್ರಧಾನಿ ಶಂಕುಸ್ಥಾಪನೆ

On

ಅಬುದಾಬಿ : ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರಮೋದಿ ಅರಬ್ ರಾಷ್ಟ್ರ ಅಬುದಾಬಿಯಲ್ಲಿ ಮೊದಲ ಹಿಂದೂ ದೇವಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.ಭಾರತೀಯ ಮೂಲದ ಮೂರು ಮಿಲಿಯನ್ ಜನರು ಇಲ್ಲಿ ವಾಸಿಸುತ್ತಿದ್ದು,ದುಬೈ- ಅಬು ದಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೊದಲ ಬಾರಿಗೆ ಹಿಂದೂ ದೇವಾಲಯ ನಿರ್ಮಿಸಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಟ್ಟೀಟ್ ಸಂದೇಶದಲ್ಲಿ ತಿಳಿಸಿದ್ದಾರೆ.2015ರ ನಂತರ ಎರಡನೇ ಬಾರಿಗೆ ಪ್ರಧಾನಿ…

ಏಕಕಾಲಕ್ಕೆ ಚುನಾವಣೆ: ಆಯೋಗದ ಬೆಂಬಲ, ಸಂವಿಧಾನ ತಿದ್ದುಪಡಿಗೆ ಸಲಹೆ

ಏಕಕಾಲಕ್ಕೆ ಚುನಾವಣೆ: ಆಯೋಗದ ಬೆಂಬಲ, ಸಂವಿಧಾನ ತಿದ್ದುಪಡಿಗೆ ಸಲಹೆ

On

ಹೊಸದಿಲ್ಲಿ: ರಾಜ್ಯಗಳ ವಿಧಾನಸಭೆ ಚುನಾವಣೆಗಳ ಜತೆಗೆ ರಾಷ್ಟ್ರೀಯ ಚುನಾವಣೆ ನಡೆಸುವುದಕ್ಕೆ ಸಾಕಷ್ಟು ಅಡೆತಡೆಗಳಿವೆ ಎಂದು ಚುನಾವಣೆ ಆಯೋಗ ಹೇಳಿದೆ. ಏಕಕಾಲಕ್ಕೆ ಚುನಾವಣೆ ನಡೆಯಬೇಕೆಂದು ಪ್ರಧಾನಿ ನರೇಂದ್ರ ಮೋದಿ ಬಲವಾಗಿ ಪ್ರತಿಪಾದಿಸುತ್ತಿದ್ದರೂ, ಇದು ಸಾಕಾರಗೊಳ್ಳಲು ಸಂವಿಧಾನದ ಕನಿಷ್ಠ ಐದು ವಿಧಿಗಳನ್ನು ತಿದ್ದುಪಡಿ ಮಾಡುವುದು ಅಗತ್ಯವಿದೆ. ಲೋಕಸಭೆ ಮತ್ತು ವಿಧಾನಸಭೆಗಳ ಅವಧಿ ಕಡಿತ ಹಾಗೂ ವಿಸರ್ಜನೆಗೆ ಸಂಬಂಧಿಸಿದ ತಿದ್ದುಪಡಿಗಳು ಅನಿವಾರ್ಯವಾಗಿವೆ. ಚುನಾವಣೆ ಆಯೋಗದಿಂದ…

error: Mere Bai..Copy Matt Kar..