ಬೈಂದೂರು ನೂತನ KSRTC ಬಸ್ ನಿಲ್ದಾಣದ ಕಾಮಗಾರಿಗೆ ಗುದ್ದಲಿ ಪೂಜೆ ನಡೆಯಿತು.

ಬೈಂದೂರು:ಯಡ್ತರೆ ಬೈಪಾಸ್ ಹತ್ತಿರ ನೂತನ ಕೆ ಎಸ್ ಅರ್ ಟಿ ಸಿ ಬಸ್ ನಿಲ್ದಾಣದ ಕಾಮಗಾರಿಗೆ ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಯವರು ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಬೈಂದೂರು bjp ಮಂಡಲದ ಅಧ್ಯಕ್ಷ ಶ್ರೀ ಸದಾನಂದ ಉಪ್ಪಿನ ಕುದ್ರು ,ಶ್ರೀ ದೀಪಕ್ ಕುಮಾರ್ ಶೆಟ್ಟಿ ಹಾಗೂ ಮುಂತಾದ ಗಣ್ಯರು ಹಾಜರಿದ್ದರು.

ಬೈಂದೂರು ತಾಲೂಕಿನ ಜನಮನದ ಜೀವನಾಡಿ.
error: My Dear Brother, Please Dont Copy :)